ಬೆಂಗಳೂರು: ಏರೋ ಇಂಡಿಯಾ 2021.
ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರು ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಏರೋ ಇಂಡಿಯಾ 2021 ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಸಮಾರಂಭದಲ್ಲಿ ಕೇಂದ್ರಸಚಿವ ಡಿ. ವಿ. ಸದಾನಂದ ಗೌಡ , ಸೇನಾಪಡೆಗಳ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್