ಬೆಂಗಳೂರು : ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಕಾವೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ.
ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಕಾವೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಉಪಮುಖ್ಯಮಂತ್ರಿ ಗೋವಿಂದ್ ಎಂ ಕಾರಜೋಳಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
