Regional
ಬೆಂಗಳೂರಲ್ಲಿ ಮಾಸ್ಕ್ ಧರಿಸದೆ ಓಡಾಡುವವರಿಗೆ ಕಾದಿದೆ ಶಾಕ್..!
ಬೆಂಗಳೂರು, ಸೆ.29- ಸೋಂಕು ನಿಯಂತ್ರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಪಾಲಿಕೆ ಮಾಸ್ಕ್ ಧರಿಸದೆ ಬೇಜವಾಬ್ದಾರಿ ಪ್ರದರ್ಶಿಸಿದರೆ ಬೀಳಲಿದೆ ಜೇಬಿಗೆ ಕತ್ತರಿ. ಈಗಾಗಲೇ ನಗರದಲ್ಲಿ ಮಾಸ್ಕ್ ಧರಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿರುವವರಿಗೆ ದಂಡ...