ಹೊಸನಗರ: ಎನ್.ಆರ್.ದೇವಾನಂದ್ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಆಯ್ಕೆ.

ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಆಯ್ಕೆಯಾದ ಹೊಸನಗರ ಬಿಜೆಪಿ ಪ್ರಮುಖರಾದ ಎನ್.ಆರ್. ದೇವಾನಂದ್ ಬಿನ್ ರಾಮಚಂದ್ರ ರಾವ್.

ಈ ಸಂದರ್ಭದಲ್ಲಿ ಮಾನ್ಯ ಸಂಸದರಾದ ಬಿ.ವೈ ರಾಘವೇಂದ್ರ ರವರು, MSIL ಅಧ್ಯಕ್ಷರು ಹಾಗೂ ಸಾಗರದ ಶಾಸಕರಾದ ಹೆಚ್.ಹಾಲಪ್ಪ ನವರು ಹಾಗೂ ಪಕ್ಷದ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
