ಶಿವಮೊಗ್ಗ: ಶಿವಮೊಗ್ಗಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ನಳಿನ್ ಕುಮಾರ್ ಕಟೀಲ್ ಅವರ ಭೇಟಿ.

ಶಿವಮೊಗ್ಗಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದುರು, ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಶಾಸಕರಾದ ಕುಮಾರ್ ಬಂಗಾರಪ್ಪ ಅವರು , ತಾಲ್ಲೂಕಿನ ಪಕ್ಷದ ಸಂಘಟನೆ ಕುರಿತು ಅವರೊಂದಿಗೆ ಚರ್ಚೆ ನಡೆಸಿದರು.
ಈ ಸಂಧರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಎಸ್ ಈಶ್ವರಪ್ಪನವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
