ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮ.

“ಅಭಿನಂದನಾ ಸಮಾರಂಭ” ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಜನಪ್ರಿಯ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರರವರು, ಶ್ರೀ ರಾಘವೇಂದ್ರ, ಶ್ರೀ ಮದನ್, ಶ್ರೀ ಈಶ್ವರ್ ಹಾಗೂ ಶ್ರೀ ನಾಗರಾಜ್ ಶೆಟ್ರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

