ಬೆಂಗಳೂರು : ಗಡಿ ಭದ್ರತಾ ಪಡೆ ವತಿಯಿಂದ ಆಯೋಜಿಸಲಾಗಿದ್ದ ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗಡಿ ಭದ್ರತಾ ಪಡೆ ವತಿಯಿಂದ ಆಯೋಜಿಸಲಾಗಿದ್ದ ಪ್ಯಾರಾ ಸೈಕ್ಲಿಂಗ್ ಏಕ್ಸ್ಪೆಡಿಷನ್ – 2020 ಕಾರ್ಯಕ್ರಮಕ್ಕೆ ವಿಧಾನಸೌಧದಲ್ಲಿ ಚಾಲನೆ ನೀಡದ್ದರು. ಗೃಹ ಸಚಿವರು, ಮುಖ್ಯಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು, ಬಿ.ಎಸ್.ಎಫ್ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
