ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಉನ್ನತ ಶಿಕ್ಷಣ ಇಲಾಖೆಯ ಡಿಜಿಟಲ್ ಕಲಿಕೆಗೆ ಒತ್ತು ನೀಡುವ ಕಾರ್ಯಕ್ರಮ “ಕರ್ನಾಟಕ ಎಲ್.ಎಂ.ಎಸ್” ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಅಶ್ವಥ್ ನಾರಾಯಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ರಾಷ್ಟ್ರೀಯ ಶಿಕ್ಷಣ ನೀತಿ ರಚನಾ ಸಮಿತಿಯ ಸದಸ್ಯ ಪ್ರೊ ಎಂ.ಕೆ.ಶ್ರೀಧರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ ಎಸ್.ಸೆಲ್ವಕುಮಾರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
WhatsApp us