ಬೆಂಗಳೂರು : ದೇಶಾದ್ಯಂತ ಎಲ್ಲ ಕಡೆ ನಡೆದ ಚುನಾವಣೆಗಳು, ಉಪಚುನಾವಣೆಗಳು, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಲು ಪ್ರಧಾನಿ ನರೇಂದ್ರ ಮೋದಿ ಜೀ ರವರ ಉತ್ತಮ ಆಡಳಿತ ಕಾರಣ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
ದೇಶಾದ್ಯಂತ ಎಲ್ಲ ಕಡೆ ನಡೆದ ಚುನಾವಣೆಗಳು, ಉಪಚುನಾವಣೆಗಳು, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಲು ಪ್ರಧಾನಿ ನರೇಂದ್ರ ಮೋದಿ ಜೀ ರವರ ಉತ್ತಮ ಆಡಳಿತ, ಸ್ಫೂರ್ತಿದಾಯಕ ನಾಯಕತ್ವ ಕಾರಣವಾಗಿದೆ. ಪ್ರಧಾನಮಂತ್ರಿಗಳ ದೂರದೃಷ್ಟಿಯ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಯಶಸ್ವಿಗೊಳಿಸಲು ರಾಜ್ಯಸರ್ಕಾರ ಒತ್ತಾಸೆಯಾಗಿ ನಿಂತಿದೆ.

ವರದಿ: ಸಿಸಿಲ್ ಸೋಮನ್
