ಬೆಂಗಳೂರು: ಶ್ರೀ ಬಿ.ವೈ. ವಿಜಯೇಂದ್ರ ಅವರಿಗೆ IndSamachar ನ್ಯೂಸ್ ಕುಟುಂಬದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಉತ್ಸಾಹಿ ತರುಣರು, ಯುವ ನೇತಾರರು, ಸಂಘಟನೆಯ ಮೂಲಕ ಗುರುತಿಸಿಕೊಂಡಿರುವ ಶ್ರೀ ಬಿ.ವೈ. ವಿಜಯೇಂದ್ರ ಅವರಿಗೆ IndSamachar ನ್ಯೂಸ್ ಕುಟುಂಬದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಸಿಗಲಿ ಎಂದು ಶುಭವನ್ನು ಹಾರೈಸುತ್ತೇನೆ.

ವರದಿ: ಸಿಸಿಲ್ ಸೋಮನ್
