ಶಿವಮೊಗ್ಗ: ಕಸ್ತೂರಿರಂಗನ್ ವರದಿ ಜಾರಿ ಆಗಬೇಕೆ? ಬೇಡವೆ? ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಸೇರಿದ ಶಿವಮೊಗ್ಗ ಜಿಲ್ಲೆಯ ಹಳ್ಳಿಗಳ ಪಟ್ಟಿ ಹೊಸನಗರ ತಾಲೂಕು. ನಂದ್ರಿ, ದೊಡ್ಡಬಿಲಗೋಡು, ಅಲವಳ್ಳಿ, ಹುಲುಸಲೆ ಮಳವಳ್ಳಿ,...
ಬೆಂಗಳೂರು: ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರವು ಕರ್ನಾಟಕದ ಜನತೆಗೆ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಶಾಕ್ ನೀಡಿದೆ ”ರಣದೀಪ್ ಸಿಂಗ್ ಸುರ್ಜೇವಾಲ”. ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ...
ಮಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು...
ನವ ದೆಹಲಿ: ಮೋದಿ ಮತ ಯಂತ್ರ ಅಥವಾ ಮೋದಿ ಮಾಧ್ಯಮಗಳಿಗೆ ನಾವು ಹೆದರುವುದಿಲ್ಲ ”ರಾಹುಲ್ ಗಾಂಧಿ” ಮೋದಿ ಮತ ಯಂತ್ರ ಅಥವಾ ಮೋದಿ ಮಾಧ್ಯಮಗಳಿಗೆ ನಾವು ಹೆದರುವುದಿಲ್ಲ. ಆ ವ್ಯಕ್ತಿಯು...
ಬೆಂಗಳೂರು: ಮುಖ್ಯಮಂತ್ರಿ ರವರು ಇಂದು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನಗಳನ್ನು ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮತ್ತಿತರರು ಉಪಸ್ಥಿತರಿದ್ದರು. ನಂತರ ಸರ್ದಾರ್...
ಬೆಂಗಳೂರು: ಜನಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ಎರಡು ಬಾರಿ ಗುಜರಾತ್ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಅಪೂರ್ವ ಕೊಡುಗೆ ನೀಡಿದ್ದರು.ಸಮಾಜದ ಎಲ್ಲ ವರ್ಗದ ಜನರ ಏಳಿಗೆಗೆ ಶ್ರಮಿಸಿದ್ದ ಅವರ...
ಪ್ರಧಾನಮಂತ್ರಿ ಕೃಷಿ ಸಿಂಚಾಯ ಯೋಜನೆ ಅಡಿಯಲ್ಲಿ ತೋಟಗಾರಿಕಾ ಸಸಿಗಳ ವಿತರಣೆ. ಹೊಸನಗರ: ಪ್ರಧಾನಮಂತ್ರಿ ಕೃಷಿ ಸಿಂಚಾಯ ಯೋಜನೆ ಅಡಿಯಲ್ಲಿ ಕೃಷಿ ಇಲಾಖೆ,ಹೊಸನಗರ. ಜಲಾನಯನ ಸಮಿತಿ,ಸೊನಲೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಳಗಿ...
ಇಂದು ಕರ್ನಾಟಕ ರಾಜ್ಯ ಸರ್ಕಾರದ ಅಭಿವೃದ್ಧಿಯ ಹರಿಕಾರ ರೈತ ನಾಯಕ ಹಾಗೂ ಜನಪ್ರಿಯ ಮುಖ್ಯಮಂತ್ರಿ ಗಳಾದ ಶ್ರೀಯುತ ಬಿ. ಎಸ್ ಯಡಿಯೂರಪ್ಪನವರು ಶಿಕಾರಿಪುರಕ್ಕೆ ಆಗಮಿಸಿದ ಸಂದರ್ಭದಲ್ಲಿ ಆತ್ಮೀಯದಿಂದ ಬಿಜೆಪಿ ನಗರ...
MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ* ನವರು ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಆರಗ ಜ್ಞಾನೇಂದ್ರ ರವರು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಮಾಡಿ. ಗುಟ್ಕಾ, ನಿಷೇದದ ಸುದ್ದಿ ಹರಿದಾಡುತ್ತಿದ್ದು, ಅಡಿಕೆ ಬೆಳಗಾರರು...
ಜಮ್ಮು ಮತ್ತು ಕಾಶ್ಮೀರದ ಪಂಪೋರ್ ಬೈಪಾಸ್ನಲ್ಲಿ ಸಿಆರ್ಪಿಎಫ್ನ ರಸ್ತೆ ತೆರೆಯುವ ಪಕ್ಷದ (ಆರ್ಒಪಿ) ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ಐವರು ಸಿಆರ್ಪಿಎಫ್ ಜವಾನರು ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ....