ನೂತನ ಕೃಷಿ ಮಸೂದೆ ವಿರೋಧಿಸಿ ಅಕಾಲಿದಳ ನಿನ್ನೆ ಕಿಸಾನ್ ಮಾರ್ಚ್ ಎಂಬ ಹೆಸರಿನಲ್ಲಿ ಮೂರು ಮೆರವಣಿಗೆ ನಡೆಸಿತ್ತು. ಅಕಾಲಿದಳ ಮುಖ್ಯಸ್ಥ ಸುಖ್ಭೀರ್ ಸಿಂಗ್ ಬಾದಲ್ ನೇತೃತ್ವದ ತಂಡ ಅಮೃತ್ಸರದಿಂದ...
ಉತ್ತರ ಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರವನ್ನು ಖಂಡಿಸಿ ಹತ್ರಾಸ್ನಲ್ಲಿ ಪ್ರತಿಭಟನೆ...
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧ್ಯಕ್ಷ ಸ್ಥಾನ ವಹಿಸದ ಬಳಿಕ ಇದು ಮೊದಲ ಚುನಾವಣೆಯಾಗಿದ್ದು ಈ ನಿಟ್ಟಿನಲ್ಲಿ ಶಿರಾ ಅಥವಾ ಆರ್ಆರ್ ನಗರ ಕ್ಷೇತ್ರಗಳ ಪೈಕಿ ಕನಿಷ್ಠ ಒಂದು ಕ್ಷೇತ್ರದಲ್ಲಾದರೂ...
ನವೆಂಬರ್ 3ರಂದು ಶಿರಾ ಹಾಗೂ ಆರ್. ಆರ್ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲ ಪಕ್ಷಗಳೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಜೆಡಿಎಸ್...
ಶಿರಾ ಮತ್ತು ರಾಜರಾಜೇಶ್ವರಿನಗರ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂದು ಅಪೇಕ್ಷೆ ಹೊಂದಿರುವ ಜೆಡಿಎಸ್ ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.ಉಪಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಚುನಾವಣಾ ಕಾರ್ಯತಂತ್ರ ರೂಪಿಸಲು ಅಣಿಯಾಗಿರುವ...
ಬೆಂಗಳೂರು,ಅ.1-ವಿಧಾನಪರಿಷತ್ನ ಎರಡು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಇಂದು ಅಸೂಚನೆ ಹೊರಬಿದ್ದಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ವಿಧಾನಪರಿಷತ್ ಸದಸ್ಯರಾದ ಆರ್.ಚೌಡರೆಡ್ಡಿ ತೂಪಲ್ಲಿ, ಎಸ್.ವಿ.ಸಂಕನೂರ, ಶರಣಪ್ಪ...
ಯಾವುದೇ ಚುನಾವಣೆಗಳು ನಡೆದರೂ ಅದರಲ್ಲಿ ಬಿಜೆಪಿಯೇ ಗೆಲ್ಲುವುದು. ಶಿರಾ ಮತ್ತು ಆರ್ಆರ್ ನಗರದಲ್ಲೂ ನಮ್ಮ ಗೆಲುವು ಖಚಿತ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜರಾಜೇಶ್ವರಿ ನಗರ ಮತ್ತು ಶಿರಾ...
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಬಗ್ಗೆ ಮುಸ್ಲಿಂ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ....
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬಿಜೆಪಿಯ ರಾಜಕೀಯ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿಯವರ ಪಾಲಿಗೆ ಅತ್ಯಂತ ಪ್ರಮುಖವಾಗಿತ್ತು. ಈ ಇಳಿವಯಸ್ಸಿನಲ್ಲಿ ಇಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ...
ಆರ್ಆರ್ ನಗರ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಸಭೆ ನಡೆಸಿ ಸ್ಥಳೀಯರ ಜೊತೆಗೆ ಚರ್ಚಿಸಿ ಪಕ್ಷದ ವರಿಷ್ಠರಿಗೆ ವರದಿಯನ್ನಕಳಿಸುತ್ತೇವೆ. ನಂತರ ಸಮರ್ಥವಾಗಿ ಕೆಲಸ ಮಾಡುವವರನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ...