ಬೆಂಗಳೂರು : ಕೇಂದ್ರ ಭೂಸಾರಿಗೆ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ಕರ್ನಾಟಕಕ್ಕೆ ಸಂಬಂಧಿಸಿದ ₹ ₹10904 ಕೋಟಿ ಮೌಲ್ಯದ ಹಲವು ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ.

ಕೇಂದ್ರ ಭೂಸಾರಿಗೆ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ಕರ್ನಾಟಕಕ್ಕೆ ಸಂಬಂಧಿಸಿದ ₹ ₹10904 ಕೋಟಿ ಮೌಲ್ಯದ ಹಲವು ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ವರ್ಚ್ವಲ್ ಸಭೆ ಮೂಲಕ ನಡೆದ ಸಮಾರಂಭದಲ್ಲಿ ಬೆಂಗಳೂರಿನಿಂದ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಂದರು.

ವರದಿ: ಸಿಸಿಲ್ ಸೋಮನ್
