ಶಿವಮೊಗ್ಗ: ತುಮಕೂರು ಕೈಗಾರಿಕಾ ಕಾರಿಡಾರ್ಗೆ ಅನುಮತಿ – ಸಂಸದ ಬಿ.ವೈ.ರಾಘವೇಂದ್ರ.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಅಡಿಯಲ್ಲಿ ತುಮಕೂರು ಕೈಗಾರಿಕಾ ಕಾರಿಡಾರ್ಗೆ ಅನುಮತಿ ನೀಡಿದ್ದು, ಚಿಲ್ಲರೆ ವ್ಯಾಪಾರ, ಕಚೇರಿಗಳು ಹಾಗೂ ಇತರ ವಾಣಿಜ್ಯಿಕ ಅವಕಾಶಗಳಂಥ ಸೇವಾ ಉದ್ದಿಮೆಗಳಿಂದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ದೊರಕಲಿದೆ.

ವರದಿ: ಸಿಸಿಲ್ ಸೋಮನ್
