ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
ಅಟಲ್ ಜೀ ಅವರ ಸಂಸ್ಮರಣೆಗಳ ಜೊತೆಗೆ ಇಂದು ಚಿಕ್ಕಮಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಾಯಿತು. ಉಪಮುಖ್ಯಮಂತ್ರಿಗಳು, ವಿಧಾನ ಪರಿಷತ್ ಉಪಸಭಾಪತಿಗಳು, ಸಚಿವರುಗಳು, ಸಂಸದರು, ಶಾಸಕರು, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
