ಬೆಂಗಳೂರು : ರಾಜ್ಯದ ಅಭಿವೃದ್ಧಿ ಕಾಮಗಾರಿಗಳ ಮತ್ತು ಯೋಜನೆಗಳ ಅನುಷ್ಠಾನದ ಕುರಿತಂತೆ ಸಭೆ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಮತ್ತು ಯೋಜನೆಗಳ ಅನುಷ್ಠಾನದ ಕುರಿತಂತೆ ಇಂದು ಸಭೆ ನಡೆಸಿ ಚರ್ಚಿಸಲಾಯಿತು. ಸ್ಮಾರ್ಟ್ ಸಿಟಿ ಯೋಜನೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ: ಹರ್ಷ ಸಾಗರ
