ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾಗಿರುವ ಹೊಸಕೆರೆಹಳ್ಳಿ, ಕುಮಾರಸ್ವಾಮಿ ಬಡಾವಣೆ ಮೊದಲಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಶ್ರೀ ಆರ್ ಅಶೋಕ್ಹಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಲೇಖನ: ಸಿಸಿಲ್ ಪಿ.ಎಸ್
