ನವದೆಹಲಿ: ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ.ಪಿ.ನಡ್ದಾ ರವರನ್ನು ಭೇಟಿ ಮಾಡಿದ್ದರು.
ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ.ಪಿ.ನಡ್ದಾ ರವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ, ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಜೊತೆಗಿದ್ದರು.

ವರದಿ: ಸಿಸಿಲ್ ಸೋಮನ್
