ಬೆಂಗಳೂರು : ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 135 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸಂಸ್ಥಾಪನ ದಿನ ಅಚರಿಸಿ ಸಾರ್ವಜನಿಕರಿಗೆ ಉಪಹಾರ ವಿತರಿಸಲಾಯಿತು – ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಮನೋಹರ್.
ಸೋಮವಾರ ಇಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 135 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸಂಸ್ಥಾಪನ ದಿನ ಅಚರಿಸಿ ಹಾಗೂ ಸಾರ್ವಜನಿಕರಿಗೆ ಉಪಹಾರ ವಿತರಿಸಲಾಯಿತು ಇಂದಿರಾನಗರ ರಾಜಾಜಿನಗರ ತಿಮ್ಮಯ್ಯರಸ್ತೆ ಬಳಿ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಮನೋಹರ್, ಜಿ ಜನಾರ್ಧನ್, ಎಂ.ಎ ಸಲೀಂ – ಮಾಧ್ಯಮ ಕಾರ್ಯದರ್ಶಿ, ಮಾಜಿ ಪಾಲಿಕೆ ಸದಸ್ಯರಾದ ಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡರಾದ ಪರಿಸರ ರಾಮಕೃಷ್ಣ ಮಹೇಶ್ ಚಂದ್ರಶೇಖರ್ ದೀಪಕ್ ಗೌಡ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
