ಬೆಂಗಳೂರು: ಕಾಂಗ್ರೆಸ್ ಪಕ್ಷದ ಇತಿಹಾಸವೇ ಈ ದೇಶದ ಇತಿಹಾಸ – ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ .
ಕಾಂಗ್ರೆಸ್ ಪಕ್ಷದ ಇತಿಹಾಸವೇ ಈ ದೇಶದ ಇತಿಹಾಸ. ಯಾರಿಂದಲೂ ಈ ಇತಿಹಾಸವನ್ನು ಬದಲಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರ ತ್ಯಾಗ ಬಲಿದಾನವೇ ಮುಂದಿನ ಪೀಳಿಗೆಗೆ ಪ್ರೇರಣೆ. ಈ ಇತಿಹಾಸವನ್ನು ತಿರುಚಲು, ಮರೆಮಾಚಲು ಬಿಜೆಪಿ ಪ್ರಯತ್ನಿಸುತ್ತಿದೆ. ಅದು ಈ ದೇಶಕ್ಕೆ ಮಾಡುತ್ತಿರುವ ದ್ರೋಹ – ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹೇಳಿದರು.

ವರದಿ: ದಿವ್ಯ ಸಿಸಿಲ್
