ಬೆಂಗಳೂರು: ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ, ಹೊಸ ವರ್ಷದ ಶುಭಾಶಯ ಕೋರಿದರು.

ವರದಿ: ಸಿಸಿಲ್ ಸೋಮನ್
