ಬೆಂಗಳೂರು: ಉಳ್ಳಾಲ ವಿಧಾನಸಭೆ ಕ್ಷೇತ್ರದ ಎಲಿಯರ್ ಪದವುನಲ್ಲಿ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಮಂಗಳೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ಅಭಿನಂದನಾ ಸಮಾರಂಭ.

ಉಳ್ಳಾಲ ವಿಧಾನಸಭೆ ಕ್ಷೇತ್ರದ ಎಲಿಯರ್ ಪದವುನಲ್ಲಿ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಮಂಗಳೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಂಸದ ಇಬ್ರಾಹಿಂ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತಿತರರು ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

