ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿನ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಧಾನಸೌಧದವರೆಗೆ ಪ್ರಾಯೋಗಿಕ ಸಂಚಾರ ನಡೆಸಿ ಆಗಮಿಸಿದ ಎಲೆಕ್ಟ್ರಿಕ್ ಬಸ್ ಪರಿಶೀಲಿಸಿ, ನೂತನ ವ್ಯವಸ್ಥೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಶ್ರೀ ಲಕ್ಷ್ಮಣ್ ಸವದಿ ಉಪಸ್ಥಿತರಿದ್ದರು.

ಲೇಖನ: ಸಿಸಿಲ್ ಪಿ.ಎಸ್
