ಬೆಂಗಳೂರು: ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರವು ಕರ್ನಾಟಕದ ಜನತೆಗೆ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಶಾಕ್ ನೀಡಿದೆ ”ರಣದೀಪ್ ಸಿಂಗ್ ಸುರ್ಜೇವಾಲ”.

ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು. ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ ‘ಡಬಲ್ ಶಾಕ್’ ಕೊಡಲು ಮುಂದಾಗಿದೆ.ಈ ನಿರ್ದಯಿ ಮಾನ್ಯ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ ಸರ್ಕಾರವು, ಜನರ ಜೇಬಿನಿಂದ ಪ್ರತಿ ಪೈಸೆಯನ್ನೂ ಲೂಟಿ ಮಾಡಲು ಪಣತೊಟ್ಟು ನಿಂತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವರದಿ: ದಿವ್ಯ ಸಿಸಿಲ್
