Politics

ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರು ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಅನ್ನು ಇಂದು ಲೋಕಾರ್ಪಣೆ ಮಾಡಿದರು

ಬೆಂಗಳೂರು: ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರು ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಅನ್ನು ಇಂದು ಲೋಕಾರ್ಪಣೆ ಮಾಡಿದರು.

ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರು ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಅನ್ನು ಇಂದು ಲೋಕಾರ್ಪಣೆ ಮಾಡಿದ್ದು, ಇದು ’ಒಂದು ರಾಷ್ಟ್ರ ಒಂದು ಗ್ರಿಡ್’ ಪರಿಕಲ್ಪನೆಯ ಮಹತ್ವಪೂರ್ಣ ಮೈಲಿಗಲ್ಲಾಗಿದೆ. ಇದರಿಂದ ಉಡುಪಿ,ದಕ್ಷಿಣಕನ್ನಡ ಜಿಲ್ಲೆಗಳ ಮನೆಗಳಿಗೆ, ವಾಣಿಜ್ಯೋದ್ಯಮಗಳಿಗೆ ಮತ್ತು ಕೈಗಾರಿಕೆಗಳಿಗೆ ಪ್ರಯೋಜನವಾಗಲಿದೆ.

ಈ ಯೋಜನೆಯಿಂದ ರಾಜ್ಯದಲ್ಲಿ ಅನಿಲ ಆಧಾರಿತ ಆರ್ಥಿಕತೆ ವೃದ್ಧಿಯ ಜೊತೆಗೆ ಅನಿಲ ಆಧಾರಿತ ಕೈಗಾರಿಕೆಗಳ ಮೂಲಕ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿದೆ. ರಾಜ್ಯದ ಸಮಸ್ತ ಜನತೆ ಪರವಾಗಿ ಪ್ರಧಾನಮಂತ್ರಿಗಳಿಗೆ ಮತ್ತು ಪೆಟ್ರೋಲಿಯಂ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ರವರಿಗೆ ಧನ್ಯವಾದಗಳು.

ವರದಿ: ಹರ್ಷ ಸಾಗರ

Click to comment

Leave a Reply

Your email address will not be published.

fifteen − 3 =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us