ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಶಿಕ್ಷಣ ಕಾಲೇಜುಗಳಿಗೆ ವರ್ಷಗಳಿಂದ ನೇಮಕಾತಿ ಆದೇಶಕ್ಕಾಗಿ ನಿರೀಕ್ಷಿಸುತ್ತಿದ್ದ ಅಭ್ಯರ್ಥಿಗಳ ಬೇಡಿಕೆ ಈಡೇರಿಸಿದ ರಾಜ್ಯ ಬಿಜೆಪಿ ಸರ್ಕಾರ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರಿ ಪದವಿ ಪೂರ್ವ ಶಿಕ್ಷಣ ಕಾಲೇಜುಗಳಿಗೆ ಆಯ್ಕೆಯಾಗಿದ್ದ ಉಪನ್ಯಾಸಕರಿಗೆ ಇಂದು ನೇಮಕಾತಿ ಆದೇಶವನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಆಯ್ಕೆ ಪ್ರಕ್ರಿಯೆಯನ್ನು ಅತ್ಯಂತ ತ್ವರಿತವಾಗಿ, ಪಾರದರ್ಶಕವಾಗಿ ನಡೆಸಲಾಗಿದ್ದು, ಬಹಳ ವರ್ಷಗಳಿಂದ ನೇಮಕಾತಿ ಆದೇಶಕ್ಕಾಗಿ ನಿರೀಕ್ಷಿಸುತ್ತಿದ್ದ ಅಭ್ಯರ್ಥಿಗಳ ಬೇಡಿಕೆಯನ್ನು ರಾಜ್ಯಸರ್ಕಾರ ಈಡೇರಿಸಿದೆ.

ವರದಿ: ಸಿಸಿಲ್ ಸೋಮನ್
