ಹೊಸನಗರ: ಮುಂಬರುವ ಚುನಾವಣೆ ಅಂಗವಾಗಿ ಇಂದು ಹೊಸನಗರ ತಾಲೂಕು ಜೀನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆ.
ಮುಂಬರುವ ಚುನಾವಣೆ ಅಂಗವಾಗಿ ಇಂದು ಹೊಸನಗರ ತಾಲೂಕು ಜೀನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರರಾದ ಶ್ರೀ ಗೋಪಾಲಕೃಷ್ಣ ಬೇಳೂರು . ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಕಲಗೋಡು ರತ್ನಾಕರ್ . ತಾಲೂಕು ಪಂಚಾಯತ್ ಸದಸ್ಯರಾದ ಚಂದ್ರಮೌಳಿ ಗೌಡ . ಗ್ರಾಮ ಪಂಚಾಯತ್ ಚುನಾವಣೆ ವೀಕ್ಷಕರಾದ ಪ್ರಭಾಕರ್ ರಾವ್. ಘಟಕ ಅಧ್ಯಕ್ಷರಾದ ಚಂದ್ರಶೇಖರ್ ಭಟ್. ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಬಿ.ಸಿ. ಹಾಗೂ ಯುವ ಮುಖಂಡರಾದ ಸಣ್ಣಕ್ಕಿ ಮಂಜು. ಗೋಪಿ ಜಯನಗರ ಸಾಮಾಜಿಕ ಜಾಲತಾಣ ಸಂಚಾಲಕ ಚೇತನ್ ದಾಸ್ ಹೊಸಮನೆ ಮುಖಂಡರು. ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
