ಹೊಸನಗರ: ಹೊಸನಗರ ಕ್ಷೇತ್ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮ.

ಹೊಸನಗರ ಕ್ಷೇತ್ರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಬೇರೆ ಬಾರಿಸಿದ ಸದಸ್ಯರುಗಳಿಗೆ ಬ್ಲಾಕ್ ಕಾಂಗ್ರೆಸ್ ಹೊಸನಗರ ಸಮಿತಿ ಘಟಕದ ಪರವಾಗಿ ಅಭಿನಂದನಾ ಕಾರ್ಯಕ್ರಮ ಮಾಡಲಾಯಿತು ಚುನಾಯಿತರಾದ ಎಲ್ಲಾ ಅಭ್ಯರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಬೇಳೂರುಗೋಪಾಲಕೃಷ್ಣರವರು, ಮಾಜಿ ಸಚಿವರಾದ ಕಾಗೋಡುತಿಮ್ಮಪ್ಪನವರು, ಹಾಗೂ ಪಕ್ಷದ ಮುಖಂಡರು ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ: ಹರ್ಷ ಸಾಗರ

