ಬೆಂಗಳೂರು : ರಾಜ್ಯದಲ್ಲಿ ಉಂಟಾದ ಪ್ರವಾಹ ಹಾನಿ ಕುರಿತಂತೆ ಅಧ್ಯಯನ ನಡೆಸಲು ಆಗಮಿಸಿರುವ ಅಂತರ್ ಸಚಿವಾಲಯ ಕೇಂದ್ರ ತಂಡದ (IMCT) ಸದಸ್ಯರೊಂದಿಗೆ ಸಭೆ ನಡೆಸಲಾಯಿತು.

ರಾಜ್ಯದಲ್ಲಿ ಉಂಟಾದ ಪ್ರವಾಹ ಹಾನಿ ಕುರಿತಂತೆ ಅಧ್ಯಯನ ನಡೆಸಲು ಆಗಮಿಸಿರುವ ಅಂತರ್ ಸಚಿವಾಲಯ ಕೇಂದ್ರ ತಂಡದ (IMCT) ಸದಸ್ಯರೊಂದಿಗೆ ಇಂದು ಸಭೆ ನಡೆಸಲಾಯಿತು. ರಾಜ್ಯದಲ್ಲಿ ಸಂತ್ರಸ್ತ ಜನರಿಗೆ ಪರಿಹಾರ ಮತ್ತು ಹಾನಿಗೀಡಾದ ಮೂಲಸೌಕರ್ಯಗಳ ದುರಸ್ತಿಗೆ ಕೇಂದ್ರದ ನೆರವಿಗಾಗಿ ಶಿಫಾರಸ್ಸು ಮಾಡುವಂತೆ ಕೋರಲಾಯಿತು.

ವರದಿ: ಸಿಸಿಲ್ ಸೋಮನ್
WhatsApp us