ಶಿವಮೊಗ್ಗ: ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ, ಸಾಹಿತ್ಯ ಭವನವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸದ ಶ್ರೀ ಬಿವೈ ರಾಘವೇಂದ್ರ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿಧಿಗಳು ಉಪಸ್ಥಿತರಿದ್ದರು. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಬಿ.ಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಲೇಖನ: ಸಿಸಿಲ್ ಪಿ.ಎಸ್
