ಶಿವಮೊಗ್ಗ: ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪತ್ರಿಕಾ ಭವನದ ಮುಂದುವರೆದ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿದರು..

“ಪತ್ರಕರ್ತರ ಕ್ಷೇಮಾಭಿವೃದ್ಧಿ ಮೊದಲ ಆದ್ಯತೆಯಾಗಿದ್ದು, ಸರ್ಕಾರ ಮತ್ತು ಮಾಧ್ಯಮಗಳ ನಡುವೆ ಧೀರ್ಘಕಾಲದ ಸಾಮರಸ್ಯ ಬೆಳೆಯಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಂಸದ ಶ್ರೀ ಬಿವೈ ರಾಘವೇಂದ್ರ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿಧಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಪಿ.ಎಸ್
