ನಮ್ಮ ಹಿಂದೂ ಹುಡುಗರನ್ನು ಮುಟ್ಟಿದರೆ ಮುಂದೆ ಪರಿಣಾಮ ನೆಟ್ಟಗಿರಲ್ಲ – ಕೆಎಸ್ ಈಶ್ವರಪ್ಪ.
ಕೆಎಸ್ ಈಶ್ವರಪ್ಪ ಅವರು ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಮೆಟ್ರೊ ಮತ್ತುಎನ್.ಹೆಚ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಜರಂಗದಳದ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು. ನಮ್ಮ ಹಿಂದೂ ಹುಡುಗರನ್ನು ಮುಟ್ಟಿದರೆ ಮುಂದೆ ಪರಿಣಾಮ ನೆಟ್ಟಗಿರಲ್ಲ ಎಂದು ಹೇಳಲು ಇಚ್ಛಿಸುವೆ ಎಂದು ಹೇಳಿದರು.

ವರದಿ: ಸಿಸಿಲ್ ಸೋಮನ್
