ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕನಕಶ್ರೀ, ಕನಕ ಯುವ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಕಾಗಿನೆಲೆ ಮಹಾಸಂಸ್ಥಾನ ಪೀಠದ ತಿಂಥಿಣಿ ಶಾಖಾ ಮಠದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ್ ಎಂ ಕಾರಜೋಳ,ಬೈರತಿ ಬಸವರಾಜು ನಗರಾಭಿವೃದ್ಧಿ ಸಚಿವ , ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್