ಚೆನ್ನೈ: ಖುಷ್ಬೂ ಸುಂದರ್ ಖ್ಯಾತ ನಟಿ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರ ಕಾರು ಮೆಲ್ಮರುವಾತೂರ್ ಬಳಿ ಅಪಘಾತಕ್ಕೀಡಾಗಿದೆ.
ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾಗಿದ್ದ ಖುಷ್ಬೂ ಸುಂದರ್ ಅವರು ಅಕ್ಟೋಬರ್ನಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡರು. ಅಪಘಾತಕ್ಕೀಡಾದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ವರದಿ: ದಿವ್ಯ ಸಿಸಿಲ್