ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ ಕಡೆಗೆ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದಲ್ಲಿ ಅಕ್ಟೋಬರ್ 1 ರಂದು ಸಂಜೆ 5: 30...
ಅಭಿಮನ್ಯು ನೇತೃತ್ವದ ಗಜಪಡೆಯನ್ನ ಎಸ್ ಟಿ ಸೋಮಶೇಕರ್ ಸ್ವಾಗತಿಸಿದರು, ಕರೋನಾ ಕಾಲದಲ್ಲಿ ಸರ್ಕಾರವು ಈ ವರ್ಷ ಸರಳ ದಸರಾವನ್ನು ಆಚರಿಸಲು ಜನರನ್ನು ಕೋರಿದೆ,ಸ್ವಾಗತ ಸಮಾರಂಭವನ್ನು ಧನುರ್ಲಾಗ್ನಾದಲ್ಲಿ ಪೂರ್ಣಗೊಳಿಸಲಾಯಿತು.ಜಿಲ್ಲಾಡಳಿತ ಹಾಗೂ ಅರಮನೆ...
ಶೀಘ್ರದಲ್ಲೇ ಮಸ್ಕಿ , ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಚುನಾವಣೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.ಇತ್ತೀಚೆಗಷ್ಟೆ ಬೆಂಗಳೂರಿನ ಆರ್.ಅರ್ ನಗರ ಹಾಗೂ ತುಮಕೂರು ಜಿಲ್ಲೆಯ...
ವೈದ್ಯಕೀಯ ಸಾಧನ ಕ್ಷೇತ್ರದಲ್ಲಿ ಹೂಡಿಕೆಗೆ ಸಕಾಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಔಷಧ ಕ್ಷೇತ್ರ 2024 ರ ವೇಳೆಗೆ 65 ಶತಕೋಟಿ...
ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇರುವುದರಿಂದ ಅ.15ರವರೆಗೆ ಶಾಲಾ ಕಾಲೇಜುಗಲನ್ನು ಬಂದ್ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಕೆಲ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯ ಸಂದೇಹಗಳನ್ನು ಬಗೆಹರಿಸಿಕೊಳ್ಳಲು ಶಾಲೆ, ಕಾಲೇಜಿಗೆ...
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 10,070 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,11,837ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ...
ಯೆಲಹಂಕಾದ ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (ಕೆಪಿಸಿಎಲ್) ಸ್ಥಾವರದಲ್ಲಿ ಶುಕ್ರವಾರ ಮುಂಜಾನೆ ಸ್ಫೋಟ ಸಂಭವಿಸಿದ್ದು, 15 ಎಲೆಕ್ಟ್ರಿಕಲ್ ಎಂಜಿನಿಯರ್ಗಳು ಗಾಯಗೊಂಡರು. ಯಲಹಂಕ ಮಿತಿಯಲ್ಲಿರುವ ಪುಟ್ಟೇನಹಳ್ಳಿಯ ಸ್ಥಳೀಯ ನಿವಾಸಿಗಳ ಪ್ರಕಾರ ಶುಕ್ರವಾರ...
ಶಿರಾ ಉಪಚುನಾವಣೆ ಕಣ ರಂಗೇರಿದ್ದು, ಬಿಜೆಪಿ ಬೂತ್ ಮಟ್ಟದ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ರಾಜ್ಯಾದ್ಯಂತ ಕೆರೆ ಕಟ್ಟೆಗಳಲ್ಲಿ ನೀರು. ಆದರೆ, ಬೇರೆಯವರು ರಾಜ್ಯದ ಸಿಎಂ ಆದರೆ ಬರೀ ಕಣ್ಣಿರು ಎಂದು...
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಇಂದು ಚಿಕ್ಕನಹಳ್ಳಿ ಮತ್ತು ಕಳ್ಳಂಬೆಳ್ಳ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷರಾದ ಶ್ರೀ ನಳಿನ್...
ಕೊರೊನಾ ಸೋಂಕು ನಿಯಂತ್ರಣಕ್ಕೆ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಸರ್ ಬಳಸಬೇಕು ಎಂದು ಎಷ್ಟೇ ಪ್ರಚಾರ ಮಾಡಿದರೂ ಜನ ಎಚ್ಚೆತ್ತುಕೊಳ್ಳದ ಪರಿಣಾಮ ಸೋಂಕಿನ ಸಂಖ್ಯೆ ಇಂದಿಗೆ 6 ಲಕ್ಷಕ್ಕೇರಿದೆ....