ಕಾಂಗ್ರೆಸ್ ಪಕ್ಷ ಮೈತ್ರಿಗೆ ಅರ್ಹವಲ್ಲ. ಮೈತ್ರಿ ಧರ್ಮವನ್ನು ಒಪ್ಪದ ಆ ಪಕ್ಷದ ಜೊತೆ ಎಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು....
ಉಪಚುನಾವಣೆಯ ಅಭ್ಯರ್ಥಿ ಆಯ್ಕೆಯಲ್ಲಿ ಬಿಜೆಪಿ ಗೊಂದಲ ಬಗೆಹರಿದಿಲ್ಲ. ಈ ಹಿನ್ನಲೆ ರಾಜರಾಜೇಶ್ವರಿ ನಗರಕ್ಕೆ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಇಬ್ಬರ ಹೆಸರನ್ನು ಶಿಫಾರಸ್ಸು ಮಾಡಿ ಬಿಜೆಪಿ ಕೇಂದ್ರ ಚುನಾವಣಾ...
ನೂತನ ಕೃಷಿ ಮಸೂದೆ ವಿರೋಧಿಸಿ ಅಕಾಲಿದಳ ನಿನ್ನೆ ಕಿಸಾನ್ ಮಾರ್ಚ್ ಎಂಬ ಹೆಸರಿನಲ್ಲಿ ಮೂರು ಮೆರವಣಿಗೆ ನಡೆಸಿತ್ತು. ಅಕಾಲಿದಳ ಮುಖ್ಯಸ್ಥ ಸುಖ್ಭೀರ್ ಸಿಂಗ್ ಬಾದಲ್ ನೇತೃತ್ವದ ತಂಡ ಅಮೃತ್ಸರದಿಂದ...
ಸೆಂಟ್ರಲ್ ಮಾರ್ಕೆಟ್ನಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಭಾನುವಾರದಿಂದ ಮಾರುಕಟ್ಟೆಯಲ್ಲಿ ಅಂಗಡಿಗಳು ಮತ್ತೆ ತೆರೆದುಕೊಂಡಿವೆ. ಅಂಗಡಿ ಮಾಲೀಕರ ಪರವಾನಗಿ ಪರಿಶೀಲಿಸಿ, ಅರ್ಹರಿಗೆ ಮಹಾನಗರ...
ಉತ್ತರ ಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರವನ್ನು ಖಂಡಿಸಿ ಹತ್ರಾಸ್ನಲ್ಲಿ ಪ್ರತಿಭಟನೆ...
ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಯವರ ಅತ್ಯಂತ ಸುರಕ್ಷಿತ ಪ್ರಯಾಣಕ್ಕಾಗಿ ಏರ್ ಇಂಡಿಯಾ ಒನ್ (ಬೋಯಿಂಗ್-777) ವಿಶೇಷ ವಿಮಾನ ಇಂದು ಸಂಜೆ ಅಮೆರಿಕದಿಂದ ಭಾರತಕ್ಕೆ ಆಗಮಿಸಿದೆ. ಟೆಕ್ಸಾಸ್ನಿಂದ ಹೊರಟಿರುವ ವಿಮಾನ ಇಂದು...
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧ್ಯಕ್ಷ ಸ್ಥಾನ ವಹಿಸದ ಬಳಿಕ ಇದು ಮೊದಲ ಚುನಾವಣೆಯಾಗಿದ್ದು ಈ ನಿಟ್ಟಿನಲ್ಲಿ ಶಿರಾ ಅಥವಾ ಆರ್ಆರ್ ನಗರ ಕ್ಷೇತ್ರಗಳ ಪೈಕಿ ಕನಿಷ್ಠ ಒಂದು ಕ್ಷೇತ್ರದಲ್ಲಾದರೂ...
ಪ್ರತಿಪಕ್ಷಗಳ ವಿರೋಧದಿಂದಾಗಿ ವಿಧಾನ ಪರಿಷತ್ನಲ್ಲಿ ಅಂಗೀಕಾರವಾಗದೆ ನಿರರ್ಥಕಗೊಂಡ ಮೂರು ವಿವಾದಿತ ಮಸೂದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ, ಕೈಗಾರಿಕಾ ವಿವಾದಗಳು...
ಉತ್ತರ ಕರ್ನಾಟಕದ ಬೀದರ್, ಬಾಗಲಕೋಟೆಯಲ್ಲಿ ಅಧಿಕ ಮಳೆಯಾಗಿದೆ. ಬಾಗಲಕೋಟೆಯಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಯಿಂದ ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ 10 ಮನೆಗಳು ಕುಸಿದುಬಿದ್ದಿವೆ. ನಿರಂತರವಾಗಿ ಮಳೆ ಸುರಿದ...
ನವೆಂಬರ್ 3ರಂದು ಶಿರಾ ಹಾಗೂ ಆರ್. ಆರ್ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲ ಪಕ್ಷಗಳೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಜೆಡಿಎಸ್...