ಶಿರಾ ಮತ್ತು ರಾಜರಾಜೇಶ್ವರಿನಗರ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂದು ಅಪೇಕ್ಷೆ ಹೊಂದಿರುವ ಜೆಡಿಎಸ್ ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.ಉಪಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಚುನಾವಣಾ ಕಾರ್ಯತಂತ್ರ ರೂಪಿಸಲು ಅಣಿಯಾಗಿರುವ...
ಬೆಂಗಳೂರು,ಅ.1-ವಿಧಾನಪರಿಷತ್ನ ಎರಡು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಇಂದು ಅಸೂಚನೆ ಹೊರಬಿದ್ದಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ವಿಧಾನಪರಿಷತ್ ಸದಸ್ಯರಾದ ಆರ್.ಚೌಡರೆಡ್ಡಿ ತೂಪಲ್ಲಿ, ಎಸ್.ವಿ.ಸಂಕನೂರ, ಶರಣಪ್ಪ...
ಯಾವುದೇ ಚುನಾವಣೆಗಳು ನಡೆದರೂ ಅದರಲ್ಲಿ ಬಿಜೆಪಿಯೇ ಗೆಲ್ಲುವುದು. ಶಿರಾ ಮತ್ತು ಆರ್ಆರ್ ನಗರದಲ್ಲೂ ನಮ್ಮ ಗೆಲುವು ಖಚಿತ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜರಾಜೇಶ್ವರಿ ನಗರ ಮತ್ತು ಶಿರಾ...
ಕಾಮಿಕ್ ಪುಸ್ತಕ ಚಂದಮಮಾದ ಜೀವಂತ ಕಲಾವಿದರಲ್ಲಿ ಕೊನೆಯವರಾದ ಶ್ರೀ ಕೆ.ಸಿ.ಶಿವಶಂಕರ್ ಅವರು 2020 ರ ಸೆಪ್ಟೆಂಬರ್ 29 ರಂದು ಚೆನ್ನೈನಲ್ಲಿ ಕೊನೆಯುಸಿರೆಳೆದರು. ಅವರ ವಯಸ್ಸು 97. ಶಿವಶಂಕರ್ 1924 ರಲ್ಲಿ...
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಬಗ್ಗೆ ಮುಸ್ಲಿಂ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ....
ವಾಹನ ಮಾಲೀಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಾಹನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಡಿಸಿಎಂ ಹಾಗೂ ಸಾರಿಗೆ ಲಕ್ಷ್ಮಣ ಸವಧಿ ತಿಳಿಸಿದ್ದಾರೆ....
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬಿಜೆಪಿಯ ರಾಜಕೀಯ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿಯವರ ಪಾಲಿಗೆ ಅತ್ಯಂತ ಪ್ರಮುಖವಾಗಿತ್ತು. ಈ ಇಳಿವಯಸ್ಸಿನಲ್ಲಿ ಇಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ...
ಆರ್ಆರ್ ನಗರ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಸಭೆ ನಡೆಸಿ ಸ್ಥಳೀಯರ ಜೊತೆಗೆ ಚರ್ಚಿಸಿ ಪಕ್ಷದ ವರಿಷ್ಠರಿಗೆ ವರದಿಯನ್ನಕಳಿಸುತ್ತೇವೆ. ನಂತರ ಸಮರ್ಥವಾಗಿ ಕೆಲಸ ಮಾಡುವವರನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ...
ಅಯೋಧ್ಯೆಯಲ್ಲಿದ್ದ ಬಾಬ್ರಿ ಮಸೀದಿ ಕಟ್ಟಡವನ್ನು 1992ರಲ್ಲಿ ಕರಸೇವಕರು ಕೆಡವಿಹಾಕಿದ ಘಟನೆ ಸಂಬಂಧ ಇಂದು ನ್ಯಾಯಾಲಯ ತೀರ್ಪು ನೀಡಿದೆ. ದೇಶವೇ ಕುತೂಹಲದಿಂದ ಕಾಯುತ್ತಿರುವ 28 ವರ್ಷಗಳ ಈ ಹಳೆಯ ಪ್ರಕರಣದ ಅಂತಿಮ...
ನವದೆಹಲಿ(ಸೆಪ್ಟೆಂಬರ್ 30): ರಿಲಯನ್ಸ್ ಇಂಡಸ್ಟ್ರೀಸ್ನ ಅಂಗವಾದ ರಿಲಾಯನ್ಸ್ ರೀಟೇಲ್ಗೆ ಮೂರನೇ ಹೂಡಿಕೆಯಾಗಿ 3,675 ಕೋಟಿ ರೂಪಾಯಿ ಬಂಡವಾಳ ಹರಿದುಬಂದಿದೆ. ರಿಲಯನ್ಸ್ ರೀಟೇಲ್ನ ಶೇ. 0.84 ಪಾಲನ್ನು ಜನರಲ್ ಅಟ್ಲಾಂಟಿಕ್...