ಬೆಂಗಳೂರು : ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಅವರು ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ 5 ಕೋಟಿ ರೂಪಾಯಿಗಳ ಚೆಕ್ ಅನ್ನುನೀಡಿದರು.
ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಅವರು ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ 5 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ಇಂದು ಹಸ್ತಾಂತರಿಸಿದರು. ಗಣಿ, ಭೂವಿಜ್ಞಾನ ಸಚಿವ ಸಿ ಸಿ ಪಟೇಲ್ ಹಾಗೂ ಇಲಾಖೆಯ ಪ್ರಧಾನಕಾರ್ಯದರ್ಶಿ ಜಿ.ಕುಮಾರ ನಾಯಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
