ಬೆಂಗಳೂರು : ಲಿಂಗಾಯತ ಜಗದ್ಗುರುಗಳಾದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿಯವರು ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರೊಂದಿಗೆ ಭೇಟಿ.
ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಜಗದ್ಗುರುಗಳಾದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿಯವರು ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ 2ಎ ಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದರು.

ವರದಿ: ಸಿಸಿಲ್ ಸೋಮನ್
