ಸಾಗರ: ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿಯ ಶುಭಾಶಯಗಳು ಶಾಸಕರಾದ ಶ್ರೀ ಹೆಚ್.ಹಾಲಪ್ಪ.

ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ. ರಾಜ್ಯವನ್ನು ಕಾಡುತ್ತಿರುವ ಕರೋನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ. ಪರಿಸರ ಸ್ನೇಹಿಯಾಗಿ, ಸುರಕ್ಷಿತವಾಗಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸೋಣ. ಸರ್ವರಿಗೂ ದೀಪಾವಳಿಯ ಶುಭಾಶಯಗಳು.

ವರದಿ: ಸಿಸಿಲ್ ಸೋಮನ್
