ಶಿವಮೊಗ್ಗ: ಶಾಸಕರಾದ ಹೆಚ್.ಹಾಲಪ್ಪ ನವರು ಶಿವಮೊಗ್ಗಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ್ ಕಾರಜೋಳ ರವರನ್ನು ಸ್ವಾಗತಿಸಿದರು.

ಶಾಸಕರಾದ ಹೆಚ್.ಹಾಲಪ್ಪ ನವರು ಶಿವಮೊಗ್ಗಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ್ ಕಾರಜೋಳ ರವರನ್ನು ಸ್ವಾಗತಿಸಿ, ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದರು, ನಂತರ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡರು.

ವರದಿ: ಸಿಸಿಲ್ ಸೋಮನ್
