ಸಾಗರ: ಶಾಸಕರಾದ ಹೆಚ್.ಹಾಲಪ್ಪ ನವರು 2019-20 ನೇ ಸಾಲಿನ BE ತಾಂತ್ರಿಕ ಪದವಿ ವ್ಯಾಸಂಗ ಮಾಡುತ್ತಿರುವ ಪ.ಜಾ & ಪ.ಪಂ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದರು.

ಸಾಗರ ನಗರಸಭೆ ವ್ಯಾಪ್ತಿಯಲ್ಲಿ 2019-20 ನೇ ಸಾಲಿನ BE ತಾಂತ್ರಿಕ ಪದವಿ ವ್ಯಾಸಂಗ ಮಾಡುತ್ತಿರುವ ಪ.ಜಾ & ಪ.ಪಂ ವಿದ್ಯಾರ್ಥಿಗಳು ಲ್ಯಾಪ್ ಟಾಪ್ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ದು.
ಶಾಸಕರಾದ ಹೆಚ್.ಹಾಲಪ್ಪ ನವರು, ಅರ್ಹ ಫಲಾನುಭವಿಗಳಾದ ಅಮೃತ ಹಾಗೂ ಯಶಸ್ವಿನಿ ಯವರಿಗೆ ತಲಾ 50 ಸಾವಿರ ಮೌಲ್ಯದ ಚೆಕ್ ವಿತರಿಸಿದರು.

ವರದಿ: ಸಿಸಿಲ್ ಸೋಮನ್

