ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ ಹಾಗೂ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಕುಮಾರ್ ಬಂಗಾರಪ್ಪ ಚರ್ಚೆಯಲ್ಲಿ ಭಾಗವಹಿಸಿದ್ದರು.

ಇಂದು ಮಾನ್ಯ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ ರವರ ಅಧ್ಯಕ್ಷತೆಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಸೊರಬ, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ಶರಾವತಿ ಮುಳಗಡೆ ಸಂತ್ರಸ್ತರಿಗೆ ಸಂಬಂಧಿಸಿದ ಚರ್ಚೆಯಲ್ಲಿ ಭಾಗವಹಿಸಿದೆನು.
ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದರಾದ ಬಿವೈ ರಾಘವೇಂದ್ರ ಅವರ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
