ಭದ್ರಾವತಿ: ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಭದ್ರಾವತಿ ತಾಲೂಕಿನಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿದರು.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ-3 ಯೋಜನೆಯ ಅಡಿಯಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ವರದಿ: ಸಿಸಿಲ್ ಸೋಮನ್
