ಹೊಸನಗರ: ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಹೊಸನಗರ ತಾಲೂಕಿನಲ್ಲಿ ಇಂದು ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿದರು.
ಹೊಸನಗರ ತಾಲೂಕಿನಲ್ಲಿ ಇಂದು ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. -ಈಡಿಗರ ಸಂಘದ ಸಮುದಾಯ ಭವನದ ಕಾಮಗಾರಿ ವೀಕ್ಷಣೆ ಮಾಡಲಾಯಿತು. -ರಿಪ್ಪನಪೇಟೆಯಲ್ಲಿ ಅಂಬೇಡ್ಕರ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಸಾಗರದ ಶಾಸಕರಾದ ಹೆಚ್.ಹಾಲಪ್ಪ ನವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
