ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೊಲೀಸ್ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಬದಲಾಗುತ್ತಿರುವ ಅಪರಾಧಗಳ ಸವಾಲುಗಳನ್ನು ಪರಿಹರಿಸಲು ಆಧುನಿಕ ತಂತ್ರಜ್ಞಾನ ಕಾನೂನಿನ ಬಲವರ್ಧನೆಗೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ಇಂದು ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯದ ನೂತನ ಕಟ್ಟಡ ಉದ್ಘಾಟಿಸಿ , ಪೊಲೀಸ್ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಸಚಿವರು, ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
