ಲಾಂಗ್‌ವಾಲಾ: 2014 ರಿಂದ ಸತತ 7ನೇ ಬಾರಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ.

ಈ ಬಾರಿ 14 ಅಕ್ಟೋಬರ್ 2020 ಪ್ರಧಾನ ಮಂತ್ರಿ ಮೋದಿ ರಾಜಸ್ಥಾನದ ಲಾಂಗ್‌ವಾಲಾ ಪೋಸ್ಟ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದರು. ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಜನರಲ್ ಎಂ. ಎಂ. ನರವಣೆ , ಬಿಎಸ್‌ಎಫ್ ಮಹಾ ನಿರ್ದೇಶಕ ರಾಕೇಶ್ ಅಸ್ಥಾನಾ ಕೂಡಾ ಪಾಲ್ಗೊಂಡಿದ್ದರು.

ವರದಿ: ಸಿಸಿಲ್ ಸೋಮನ್
