ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.ರಾಜ್ಯಾಧ್ಯಕ್ಷರಾದ ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ನಳಿನ್ ಕುಮಾರ್ ಕಟೀಲ್ ಅವರ ,ರಾಜ್ಯ ಬಿಜೆಪಿ ಉಪಾಧ್ಯಕ್ಷರು ಶ್ರೀ ಬಿ.ವೈ. ವಿಜಯೇಂದ್ರ ಅವರ ಹಾಗೂ ಪಕ್ಷದ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
