ಸಾಗರ: RDPR ಇಲಾಖೆ ಕಾರ್ಯಕ್ರಮಗಳ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟನೆ – ಸಚಿವ ಕೆ.ಎಸ್ ಈಶ್ವರಪ್ಪ.

ಸಾಗರ ತಾ. ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳಿಗೆ RDPR ಇಲಾಖೆ ಕಾರ್ಯಕ್ರಮಗಳ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಲಾಯಿತು. ಜಿಲ್ಲಾ ಉಸ್ತುವಾರಿ ಹಾಗೂ RDPR ಇಲಾಖೆ ಸಚಿವರಾದ ಕೆ.ಎಸ್ ಈಶ್ವರಪ್ಪ ನವರು, ಶಾಸಕರಾದ ಹೆಚ್.ಹಾಲಪ್ಪ ನವರು CEO, EO, ಹಾಗೂ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕೆ.ಎಸ್ ಈಶ್ವರಪ್ಪ ನವರೊಂದಿಗೆ ಭೀಮನಕೋಣೆ ಪಿ.ಎಲ್.ಡಿ ಬ್ಯಾಂಕ್ ನಲ್ಲಿ ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಂತರ ಹೆಗ್ಗೋಡು ಗ್ರಾ.ಪಂ ಗೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
