ಶಿವಮೊಗ್ಗ: ರೋಟರಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಶಾಲಾ ಮಕ್ಕಳಿಗೆ ಟ್ಯಾಬ್ ವಿತರಿಸುವ ‘ಜ್ಞಾನದೀವಿಗೆ’ ಕಾರ್ಯಕ್ರಮಕ್ಕೆ ಆನ್ ಲೈನ್ ಮೂಲಕ ಚಾಲನೆ ನೀಡಿದ ಮಾನ್ಯ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ. ಬೆಳೆಯುತ್ತಿರುವ ತಂತ್ರಜ್ಞಾನದ ಯುಗದಲ್ಲಿ ಶಿಕ್ಷಣದ ವಿಧಾನಗಳು ಕೂಡ ಬದಲಾಗುತ್ತಿವೆ.

ಇಂದು ಶಿವಮೊಗ್ಗದಲ್ಲಿ ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ, ಶಾಲಾ ಮಕ್ಕಳಿಗೆ ಟ್ಯಾಬ್ ವಿತರಿಸುವ ‘ಜ್ಞಾನದೀವಿಗೆ’ ಕಾರ್ಯಕ್ರಮಕ್ಕೆ ಆನ್ ಲೈನ್ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರರವರು, ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ದಿವ್ಯ ಸಿಸಿಲ್
